ಕಡಂಗ ಮಾ.22 : ಮುಸ್ಲಿಂಮರ ಪವಿತ್ರ ರಂಜಾನ್ ತಿಂಗಳು ಗುರುವಾರದಿಂದ ಪ್ರಾರಂಭವಾಗಲಿದೆ.
ಕೇರಳದಲ್ಲಿ ಚಂದ್ರ ದರ್ಶನ ವಾದ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಗುರುವಾರದಿಂದ ಉಪವಾಸ ಪ್ರಾರಂಭಗೊಳ್ಳಲಿದೆ ಎಂದು ಕೊಡಗು ಜಿಲ್ಲಾ ಖಾಜಿ ಗಳಾದ ಸಯ್ಯದ್ ಜಮಲುಲೈಲಿ ತಂಗಳ್ ಮತ್ತು ಕಾಂತಪುರ ಎ ಪಿ ಅಬೂಬಕರ್ ಮುಸ್ಲಿಯಾರ್ ತಿಳಿಸಿದ್ದಾರೆ. (ವರದಿ ನೌಫಲ್ ಎಂ.ಬಿ)













