Share Facebook Twitter LinkedIn Pinterest WhatsApp Email ಮಡಿಕೇರಿ ಮಾ.22 : ಗೋಣಿಕೊಪ್ಪ ಸರಕಾರಿ ಶಾಲಾ ಮೈದಾನದಲ್ಲಿ “ಗೋಣಿಕೊಪ್ಪ ಪ್ರಿಮಿಯರ್ ಲೀಗ್” ಕ್ರಿಕೆಟ್ ಅಂತಿಮ ಪಂದ್ಯದ ಉದ್ಘಾಟನೆಯನ್ನು ಶಾಸಕ ಕೆ.ಜಿ.ಬೋಪಯ್ಯ ನೆರವೇರಿಸಿದರು. ನಂತರ ಅವರು ಕ್ರೀಡಾಪಟುಗಳಿಗೆ ಸ್ಫೂರ್ತಿಯ ಮಾತುಗಳನ್ನಾಡಿದರು.
*‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ : 2ನೇ ದಿನ ಚೆಪ್ಪುಡಿರ, ಪರದಂಡ, ಕುಪ್ಪಂಡ ಹಾಗೂ ಕುಲ್ಲೇಟಿರ ಗೆಲುವು*December 27, 2025