*ಕೋಪಟ್ಟಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ*
1 Min Read
ಮಡಿಕೇರಿ ಮಾ.22 : ಭಾಗಮಂಡಲದ ಕೋಪಟ್ಟಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ನಡೆಯಿತು. ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಪಂಚಾಯತಿ ಅಧ್ಯಕ್ಷೆ, ಸದಸ್ಯರು, ಗ್ರಾಮದ ನಿವಾಸಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಬಾಗವಹಿಸಿದ್ದರು.