Share Facebook Twitter LinkedIn Pinterest WhatsApp Email ಮಡಿಕೇರಿ ಮಾ.23 : ಚೆನ್ನಯ್ಯನಕೋಟೆ ಗ್ರಾ.ಪಂ ವ್ಯಾಪ್ತಿಯ ಚೆನ್ನಯ್ಯನಕೋಟೆಯಲ್ಲಿ ರೂ.42.50 ಲಕ್ಷ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಈ ಸಂದರ್ಭ ಗ್ರಾ.ಪಂ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.
*ಗಮನ ಸೆಳೆದ ಜ್ಞಾನಗಂಗಾ ಶಾಲಾ ವಿದ್ಯಾರ್ಥಿಗಳ ತಿನಿಸು ಮೇಳ : ಪೌಷ್ಠಿಕ ಆಹಾರಕ್ಕೆ ಒತ್ತು ಕೊಡಲು ಪ್ರಾಂಶುಪಾಲೆ ಸತ್ಯ ಸುಲೋಚನಾ ಕರೆ*December 18, 2025