ಮಡಿಕೇರಿ ಮಾ.23 : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಅಧಿಕಾರಿಗಳು ಮಾ.27 ರಂದು ಸೋಮವಾರಪೇಟೆ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಮತ್ತು ಮಾ.31 ರಂದು ಮಡಿಕೇರಿ ಸುದರ್ಶನ ಅತಿಥಿ ಗೃಹದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ರಿಂದ 1 ಗಂಟೆವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ.
ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ.
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
Breaking News
- *ಕೊಡಗು ಪತ್ರಿಕಾ ಭವನ ಟ್ರಸ್ಟ್ ನಿಂದ ಗಣರಾಜ್ಯೋತ್ಸವ ಆಚರಣೆ*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರನ್ನು ಗೌರವಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಗಣತಂತ್ರ ಹಬ್ಬದ ಮೂಲಕ ನಮ್ಮ ದೇಶದ ಸಾಂವಿಧಾನಿಕ ಅನನ್ಯತೆಯನ್ನು ಸಾರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನದ ಆಶಯಗಳಿಗೆ ಬದ್ಧರಾಗಿರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾವೆಲ್ಲರೂ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ, ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*