Share Facebook Twitter LinkedIn Pinterest WhatsApp Email ಮಡಿಕೇರಿ ಮಾ.24 : ಪೊನ್ನಂಪೇಟೆ ತಾಲ್ಲೂಕಿನ ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಂಗೋಡುನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಂಗನವಾಡಿ ಕಟ್ಟಡವನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಜರಿದ್ದರು.
*ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ 2 : 10ನೇ ದಿನದ ಪಂದ್ಯದಲ್ಲಿ ಕೊಡವ ರೈಸಿಂಗ್ ಸ್ಟಾರ್ಸ್ ಮತ್ತು ಟೀಮ್ ಲಿವರೇಜ್ ಗೆ ಗೆಲುವು*April 10, 2025