Facebook Twitter WhatsApp Email Telegram Copy Link ಮಡಿಕೇರಿ ಮಾ.27 : ಬಿರುನಾಣಿ – ಬಾಡಗರಕೇರಿ ಲೋಕೋಪಯೋಗಿ ಮುಖ್ಯ ರಸ್ತೆ ಅಗಲೀಕರಣ ಮತ್ತು ಡಾಂಬರಿಕರಣಕ್ಕೆ ರೂ.1 ಕೋಟಿ 25 ಲಕ್ಷ ಮಂಜೂರಾಗಿದ್ದು, ನೂತನ ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*ಆಗಷ್ಟ್ 28, 2026