Share Facebook Twitter LinkedIn Pinterest WhatsApp Email ಮಡಿಕೇರಿ ಮಾ.27 : ಪೊನ್ನಂಪೇಟೆ ತಾಲ್ಲೂಕು, ನಾಲ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಶಾಸಕ ಕೆ.ಜಿ.ಬೋಪಯ್ಯ ಅವರನ್ನು ಸನ್ಮಾನಿಸಲಾಯಿತು. ಸಂಘದ ವತಿಯಿಂದ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಸಂಘದ ಪ್ರಮುಖರು ಸನ್ಮಾನಿಸಿ ಗೌರವಿಸಿದರು.
*ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ : ಜೆಜೆಎಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಸೂಚನೆ*December 20, 2025
*ನನ್ನ ಕಲ್ಪನೆಯ ಸ್ವಚ್ಛ ಕೊಡಗು ಪ್ರಬಂಧ ಸ್ಪರ್ಧೆ : ಕೊಡಗು ವಿದ್ಯಾಲಯದ ವಿದ್ಯಾರ್ಥಿ ಎಂ.ರುಶಿಲ್ ಪ್ರಥಮ*December 19, 2025