Share Facebook Twitter LinkedIn Pinterest WhatsApp Email ಮಡಿಕೇರಿ ಮಾ.28 : ಮಾಯಮುಡಿ ಗ್ರಾ.ಪಂ ಯ ಚೆನ್ನಂಗೊಲ್ಲಿ ಪೈಸಾರಿಗೆ ಮುಖ್ಯ ರಸ್ತೆಯಿಂದ ಸಂಪರ್ಕ ಕಲ್ಪಿಸುವ ರಸ್ತೆಯನ್ನು ರೂ.12.30ಲಕ್ಷ ವೆಚ್ಚದಲ್ಲಿ ಕಾಂಕ್ರೀಟಿಕರಣಗೊಳಿಸಲಾಗಿದ್ದು, ನೂತನ ರಸ್ತೆಯನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಈ ಸಂದರ್ಭ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.
*‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ : 2ನೇ ದಿನ ಚೆಪ್ಪುಡಿರ, ಪರದಂಡ, ಕುಪ್ಪಂಡ ಹಾಗೂ ಕುಲ್ಲೇಟಿರ ಗೆಲುವು*December 27, 2025