Share Facebook Twitter LinkedIn Pinterest WhatsApp Email ಮಡಿಕೇರಿ ಮಾ.28 : ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪೊನ್ನಂಪೇಟೆ ಕಛೇರಿಯಲ್ಲಿ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ಮತ್ತು ಇತರೆ ದ್ವಿ ಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ವಿತರಿಸಲಾಯಿತು. ಶಾಸಕ ಕೆ.ಜಿ.ಬೋಪಯ್ಯ ಫಲಾನುಭವಿಗಳಿಗೆ ವಾಹನದ ಕೀ ಹಸ್ತಾಂತರಿಸಿದರು. ಈ ಸಂದರ್ಭ ಅಧಿಕಾರಿಗಳು ಹಾಜರಿದ್ದರು.