ನಾಪೋಕ್ಲು ಮಾ.28 : ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಎನ್ ಎಸ್ ಯು ಐ ಕೊಡಗು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪಿ.ಎಂ.ಅಬ್ದುಲ್ ರಾಶಿದ್ ನೇಮಕವಾಗಿದ್ದಾರೆ.
ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ (ಎನ್ ಎಸ್ ಯು ಐ ) ದ ರಾಜ್ಯಪ್ರಧಾನ ಕಾರ್ಯದರ್ಶಿ ಹಾಗೂ ಅಯ್ಯಂಗೇರಿ ಗ್ರಾಮ ಪಂಚಾಯಿತಿ ಸದಸ್ಯನಾಗಿರುವ ಅಬ್ದುಲ್ ರಾಶಿದ್ ಅವರನ್ನು ಎನ್ ಎಸ್ ಯು ಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಅವರು ಕೊಡಗು ಜಿಲ್ಲಾ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕಮಾಡಿ ಆದೇಶ ಹೊರಡಿಸಿದ್ದಾರೆ.
ವರದಿ :ಝಕರಿಯ ನಾಪೋಕ್ಲು








