Share Facebook Twitter LinkedIn Pinterest WhatsApp Email ಮಡಿಕೇರಿ ಮಾ.28 : ಸಿದ್ದಾಪುರ ಗುಹ್ಯ ಗ್ರಾಮದ ಜಮೀಲಾ ಅವರ ಅಂಗಳದಲ್ಲಿದ್ದ 5 ಅಡಿ ಉದ್ದದ ನಾಗರ ಹಾವನ್ನು ಉರಗ ಪ್ರೇಮಿ ಸುರೇಶ್ ಪೂಜಾರಿ ರಕ್ಷಿಸಿ ಮಾಲ್ದಾರೆ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ. ಹಾವುಗಳನ್ನು ಕಂಡರೆ ಕೊಲ್ಲದೆ ಈ ಸಂಖ್ಯೆಗೆ 8277131863 ಕರೆ ಮಾಡುವಂತೆ ಸುರೇಶ್ ಮನವಿ ಮಾಡಿದ್ದಾರೆ.
*ಕುಶಾಲನಗರ ತಾಲ್ಲೂಕು ಮಟ್ಟದ ಮಕ್ಕಳ ಪ್ರತಿಭಾ ಕಾರಂಜಿ, ಸಾಂಸ್ಕೃತಿಕ ಸ್ಪರ್ಧೆ : ವಿವಿಧ ಶಾಲಾ ವಿದ್ಯಾರ್ಥಿಗಳ ಪ್ರತಿಭೆ ಅನಾವರಣ*December 19, 2025