Facebook Twitter WhatsApp Email Telegram Copy Link ಮಡಿಕೇರಿ ಮಾ.28 : ಕಕ್ಕಬ್ಬೆ ಗ್ರಾ.ಪಂ ವ್ಯಾಪ್ತಿಯಲ್ಲಿ ರೂ. 3.65 ಕೋಟಿ ಅನುದಾನದಲ್ಲಿ ನಿರ್ಮಾಣವಾದ ರಸ್ತೆ ಕಾಮಗಾರಿಯನ್ನು ಹಾಗೂ ಕುಂಜಿಲ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕಟ್ಟಡವನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು.
*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*ಆಗಷ್ಟ್ 28, 2026