ಮಡಿಕೇರಿ ಮಾ.29 : ಅಯ್ಯಂಗೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ರೂ 5.50 ಕೋಟಿ ಅನುದಾನದಲ್ಲಿ ರಸ್ತೆ, ಸೇತುವೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಶಂಕುಸ್ಥಾಪನೆ ನೆರವೇರಿಸಿದರು.
ಇದೇ ಸಂದರ್ಭ ಪೂರ್ಣಗೊಂಡ ಕಾಮಗಾರಿಗಳನ್ನು ಉದ್ಘಾಟಿಸಿದರು.
ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.








