Share Facebook Twitter LinkedIn Pinterest WhatsApp Email ಮಡಿಕೇರಿ ಮಾ.29 : ಪೊನ್ನಂಪೇಟೆ ಕೃಷ್ಣ ಕಾಲೋನಿಯಲ್ಲಿ ರೂ. 20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಇದೇ ಸಂದರ್ಭ ಕನ್ನಂಬಾಡಿ ಅಮ್ಮ ದೇವಸ್ಥಾನದ ತಡೆಗೋಡೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.