Share Facebook Twitter LinkedIn Pinterest WhatsApp Email ಮಡಿಕೇರಿ ಮಾ.29 : ಗೋಣಿಕೊಪ್ಪದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಸರಕಾರದಿಂದ ರೂ.5 ಕೋಟಿ ಅನುದಾನ ಮಂಜೂರಾಗಿದ್ದು. ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಈ ಸಂದರ್ಭ ಗ್ರಾ.ಪಂ ಸದಸ್ಯರು ಮತ್ತು ಸ್ಥಳೀಯರು ಹಾಜರಿದ್ದರು.