Share Facebook Twitter LinkedIn Pinterest WhatsApp Email ಸುಂಟಿಕೊಪ್ಪ ಮಾ.29 : ಸುಂಟಿಕೊಪ್ಪ ಸಮೀಪ ಕೊಡಗರಹಳ್ಳಿಯ ಕೂರ್ಗಳ್ಳಿ ತೋಟದಲ್ಲಿ ರೈಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆನ್ರಿ ಗೊನ್ಸಾಲ್ವೆಸ್ (61) ಬುಧವಾರ ಅಪರಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
*‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ : 2ನೇ ದಿನ ಚೆಪ್ಪುಡಿರ, ಪರದಂಡ, ಕುಪ್ಪಂಡ ಹಾಗೂ ಕುಲ್ಲೇಟಿರ ಗೆಲುವು*December 27, 2025