Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಂಗ್ರೆಸ್ ವಿರುದ್ಧ ಸುನ್ನಿ ಸಮನ್ವಯ ಸಮಿತಿ ಅಸಮಾಧಾನ : ಮುಸ್ಲಿಮರನ್ನು ಕಡೆಗಣಿಸದಂತೆ ಆಗ್ರಹ*
  • *ಅಕ್ಕಪಡೆಯಿಂದ ಮಡಿಕೇರಿಯ ವಿವಿಧೆಡೆ ತುರ್ತು ಸಹಾಯವಾಣಿಗಳ ಕುರಿತು ಜಾಗೃತಿ*
  • *ಚಿಕ್ಕತ್ತೂರುವಿನಲ್ಲಿ ಹುಲಿ ಮಿತ್ರ ಕ್ರಿಕೆಟ್ ಪಂದ್ಯಾವಳಿ : ದುಬಾರೆ ಟೈಗರ್‌ ತಂಡ ಪ್ರಥಮ*
  • *ಕೊಡಗು ಸೈನಿಕ ಶಾಲೆಯಲ್ಲಿ ದಕ್ಷಿಣ ವಲಯದ ಅಂತರ ಗುಂಪು ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ಗೆಲುವು ಸಾಧಿಸಿದ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರಂದು ನಡೆಯುವ ಪಂದ್ಯಗಳು*
  • *ಲೇಖಕ ಅನಂತರಾಜ ಗೌಡ ನಿಧನ*
  • *ವಿದ್ಯುತ್ ದರ ಏರಿಕೆ : ರಾಜ್ಯ ಸರಕಾರದ ವಿರುದ್ಧ ವಿರಾಜಪೇಟೆ ಬಿಜೆಪಿ ಅಸಮಾಧಾನ*
  • *ವಿಕಾಸ್ ಜನತಾ ಸೇವಾ ಟ್ರಸ್ಟ್ ನ ನೂತನ ವ್ಯವಸ್ಥಾಪನಾ ಸಮಿತಿ ರಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗಾಗಿ ವರದಿಗಳ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲಾ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗಾಗಿ ವರದಿಗಳ ಆಹ್ವಾನ*

ಮಾರ್ಚ್ 30, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.30 : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ 2022 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಾಗಿ ವರದಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದವರು ಮಾತ್ರ ವರದಿ ಸಲ್ಲಿಸಬಹುದಾಗಿದ್ದು ಏಪ್ರಿಲ್ ತಿಂಗಳ 15 ರೊಳಗೆ ತಮ್ಮ ವರದಿಯನ್ನು ಪತ್ರಿಕಾಭವನಕ್ಕೆ ತಲುಪಿಸಬೇಕಾಗಿದೆ.ನಂತರ ಬಂದ ವರದಿಗಳನ್ನು ಸ್ವೀಕರಿಸಲಾಗುವುದಿಲ್ಲ.

ವರದಿಗಳು 2022 ರ ಜನವರಿಯಿಂದ 2022 ಡಿಸೆಂಬರ್ 31 ರೊಳಗೆ ಪ್ರಕಟವಾಗಿರಬೇಕು.
ಪ್ರಶಸ್ತಿಗೆ ವರದಿ ಹಾಕುವವರು ಮೂರು ಪ್ರತಿಗಳನ್ನು ಹಾಕಬೇಕು.ದೃಶ್ಯಮಾಧ್ಯಮದವರು ತಮ್ಮ ಚಾನಲ್​ ಗಳಲ್ಲಿ ಪ್ರಸಾರವಾದ ವರದಿಯ ಸಿಡಿ ಯನ್ನು ಸಲ್ಲಿಸಬೇಕು.

1. ಪಂದ್ಯಂಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿ

2.ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿ

3. ಸಂಘದ ಉಪಾಧ್ಯಕ್ಷರಾಗಿದ್ದ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವಿಡಿಯೋಗ್ರಫಿ ಪ್ರಶಸ್ತಿ

4.ನಿವೃತ್ತ ವಾರ್ತಾಧಿಕಾರಿ ಪಳೆಯಂಡ ಪೊನ್ನಪ್ಪ ಸ್ಥಾಪಿಸಿದ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿ

5.ಕೋವರ್ ಕೊಲ್ಲಿ ಇಂದ್ರೇಶ್ ತಮ್ಮ ತಂದೆ ಚಂದ್ರಶೇಖರ್ ಅವರ ಹೆಸರಲ್ಲಿ ಸ್ಥಾಪಿಸಿದ ಮಾನವೀಯ ವರದಿ ಪ್ರಶಸ್ತಿ

6. ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿದ್ದ ಮಂಡಿಬೆಲೆ ರಾಜಣ್ಣ ತಮ್ಮ ತಂದೆ ಮಂಡಿಬೆಲೆ ಶಾಮಣ್ಣ ಹೆಸರಿನಲ್ಲಿ ಸ್ಥಾಪಿಸಿದ ಅರಣ್ಯ ವನ್ಯಜೀವಿ ಪ್ರಶಸ್ತಿ ವರದಿ.

7. ಬೆಳೆಗಾರ ಅಧ್ಯಕ್ಷ ಅಜ್ಜಮಾಡ ಕಟ್ಟಿ ಮಂದಯ್ಯ ತಮ್ಮ ತಂದೆ-ತಾಯಿ ಅಜ್ಜಮಾಡ ಸುಬ್ಬಯ್ಯ ಹಾಗೂ ಬೊಳ್ಳಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ತೋಟಗಾರಿಕಾ ವರದಿ ಪ್ರಶಸ್ತಿ.

8.ಆಪ್ತ ಸಮಾಲೋಚಕಿ ತೇಲಪಂಡ ಆರತಿ ಸೋಮಯ್ಯ ತಮ್ಮ ಮಾವ ಕೋಟೇರ ಮುತ್ತಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಆರೋಗ್ಯ ವರದಿ.

9.ಕೈಬುಲಿರ ಪಾರ್ವತಿ ಬೋಪಯ್ಯ ತಮ್ಮ ತಂದೆ-ತಾಯಿ ಉತ್ತಯ್ಯ-ಸುಬ್ಬವ್ವ ಹೆಸರಿನಲ್ಲಿ ಸ್ಥಾಪಿಸಿರುವ ಪರಿಸರ ಮತ್ತು ನೈರ್ಮಲ್ಯ ವರದಿ ಪ್ರಶಸ್ತಿ

10. ಎಸ್.ಎ.ಮುರುಳೀಧರ್ ತಮ್ಮ ತಾಯಿ ಪಾರ್ವತಮ್ಮ ಅಪ್ಪಸ್ವಾಮಿ ಹೆಸರಲ್ಲಿ ಸ್ಥಾಪಿಸಿರುವ ಕೃಷಿ ವರದಿ ಪ್ರಶಸ್ತಿ

11.ಮರಗೋಡು ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕಾಧ್ಯಕ್ಷ ಮಂದ್ರಿರ ಮೋಹನ್ ದಾಸ್ ಅವರು ಪ್ರಗತಿಪರ ಹಾಲು ಉತ್ಪಾದಕರಾಗಿದ್ದ ಉಳುವಾರನ ಶೇಷಗಿರಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಹೈನುಗಾರಿಕೆ ವರದಿ ಪ್ರಶಸ್ತಿ

12. ಶಕ್ತಿ ಸಲಹಾ ಸಂಪಾದಕರಾಗಿರುವ ಬಿ.ಜಿ.ಅನಂತಶಯನ ತಮ್ಮ ಹೋಂಸ್ಟೇ ಆಲ್ಪೆನ್ ಗ್ಲೋ ಹೆಸರಿನಲ್ಲಿ ಸ್ಥಾಪಿಸಿರುವ ಸುದ್ದಿ ಛಾಯಾಚಿತ್ರ ವರದಿ

13.ಸ್ವಸ್ಥ ಸಂಸ್ಥೆ ಮುಖ್ಯಸ್ಥೆ ಕಾಕಮಾಡ ಗಂಗಾ ಚಂಗಪ್ಪ ತಮ್ಮ ಮಾವ ಕಾಕಮಾಡ ನಾಣಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಶೈಕ್ಷಣಿಕ ವರದಿ ಪ್ರಶಸ್ತಿ.

14.ಜಿಲ್ಲಾ ಪಂ.ಮಾಜಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ತಮ್ಮ ತಾಯಿ ಬಲ್ಲಾರಂಡ ಮಾಚಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ರಾಜಕೀಯ ವರದಿ ಪ್ರಶಸ್ತಿ

15.ಸಮಾಜ ಸೇವಕ ಮೇರಿಯಂಡ ಸಂಕೇತ್ ಪೂವಯ್ಯ ತಮ್ಮ ತಂದೆ ಮೇರಿಯಂಡ ಪೂವಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಹುಲಿ ಸಂರಕ್ಷಣೆ ಕುರಿತ ವರದಿ ಪ್ರಶಸ್ತಿ

16.ಮಂಡಿಬೆಲೆ ರಾಜಣ್ಣ ತಮ್ಮ ತಾಯಿ ಮಂಡಿಬೆಲೆ ದ್ಯಾವಮ್ಮ ಶಾಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಅರಣ್ಯ ವನ್ಯಜೀವಿ ದೃಶ್ಯ ಮಾಧ್ಯಮ ವರದಿ ಪ್ರಶಸ್ತಿ(ಟಿವಿ ಚಾನಲ್ ವರದಿಗೆ)

17. ತೇನನ ರಾಜೇಶ್ ಅವರು ತಮ್ಮ ತಂದೆ ದಿವಂಗತ ತೇನನ ಸೋಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಸೇನೆಗೆ ಸಂಬಂಧಿಸಿದ ದೃಶ್ಯ ಮಾಧ್ಯಮದ ವರದಿ ಪ್ರಶಸ್ತಿ.(ಟಿವಿ ಚಾನಲ್ ವರದಿಗೆ)

18.ವಕೀಲರಾದ ಪಿ.ಕೃಷ್ಣಮೂರ್ತಿ ಅವರು ತಮ್ಮ ತಂದೆ ದಿ. ಟಿ.ಕೆ.ಸುಬ್ರಹ್ಮಣ್ಯಭಟ್ ಪಂಜಿತ್ತಡ್ಕ ಅವರ ಸ್ಮರಣಾರ್ಥ ಸ್ಥಾಪಿಸಿರುವ ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿ

19. ಇಂದಿರಾ ಸತ್ಯನಾರಾಯಣ ಅವರು ತಮ್ಮ ತಂದೆ ಹೆಸರಾಂತ ಸಾಹಿತಿ ದಿವಂಗತ ಡಿ.ಎನ್.ಕೃಷ್ಣಯ್ಯ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಸಾಹಿತ್ಯಕ್ಕೆ ಸಂಬಂಧಪಟ್ಟ ವರದಿ ಪ್ರಶಸ್ತಿ

20. ದಿವಂಗತ ಸಣ್ಣುವಂಡ ಎಂ ಚಂಗಪ್ಪ ಅವರ ಹೆಸರಿನಲ್ಲಿ ಕೊಡಗಿನ ಪತ್ರಕರ್ತರು ಸ್ಥಾಪಿಸಿರುವ ಸೇನೆಗೆ ಸಂಬಂಧಿಸಿದ ವರದಿ ಪ್ರಶಸ್ತಿ.

ಸೂಚನೆ-ಒಬ್ಬರು ಯಾವುದಾದರೂ ಎರಡು ಪ್ರಶಸ್ತಿಗೆ ಮಾತ್ರ ವರದಿ ಸಲ್ಲಿಸಬಹುದು.ಒಂದು ಪ್ರಶಸ್ತಿಗೆ ಕೇವಲ ಒಂದು ವರದಿಯನ್ನು ಮಾತ್ರ ಕಳುಹಿಸತಕ್ಕದ್ದು.ಒಂದಕ್ಕಿಂತ ಹೆಚ್ಚು ವರದಿಗಳನ್ನು ಸಲ್ಲಿಸಿದರೆ ಅಂತಹ ಸದಸ್ಯರ ವರದಿಗಳನ್ನು ಪರಿಗಣನೆ ಮಾಡಲಾಗುವುದಿಲ್ಲ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನುಕಾರ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಂಗ್ರೆಸ್ ವಿರುದ್ಧ ಸುನ್ನಿ ಸಮನ್ವಯ ಸಮಿತಿ ಅಸಮಾಧಾನ : ಮುಸ್ಲಿಮರನ್ನು ಕಡೆಗಣಿಸದಂತೆ ಆಗ್ರಹ*

ಏಪ್ರಿಲ್ 21, 2026

*ಅಕ್ಕಪಡೆಯಿಂದ ಮಡಿಕೇರಿಯ ವಿವಿಧೆಡೆ ತುರ್ತು ಸಹಾಯವಾಣಿಗಳ ಕುರಿತು ಜಾಗೃತಿ*

ಏಪ್ರಿಲ್ 20, 2026

*ಚಿಕ್ಕತ್ತೂರುವಿನಲ್ಲಿ ಹುಲಿ ಮಿತ್ರ ಕ್ರಿಕೆಟ್ ಪಂದ್ಯಾವಳಿ : ದುಬಾರೆ ಟೈಗರ್‌ ತಂಡ ಪ್ರಥಮ*

ಏಪ್ರಿಲ್ 20, 2026

*ಅಕ್ಕಪಡೆಯಿಂದ ಮಡಿಕೇರಿಯ ವಿವಿಧೆಡೆ ತುರ್ತು ಸಹಾಯವಾಣಿಗಳ ಕುರಿತು ಜಾಗೃತಿ*

ಏಪ್ರಿಲ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.20 NEWS DESK : ಅಕ್ಕಪಡೆ ವತಿಯಿಂದ ಮಡಿಕೇರಿಯ ವಿವಿಧೆಡೆ ತುರ್ತು ಸಹಾಯವಾಣಿಯ ಕುರಿತು ಅರಿವು ಮೂಡಿಸಲಾಯಿತು. ಅಕ್ಕಪಡೆ…

*ಚಿಕ್ಕತ್ತೂರುವಿನಲ್ಲಿ ಹುಲಿ ಮಿತ್ರ ಕ್ರಿಕೆಟ್ ಪಂದ್ಯಾವಳಿ : ದುಬಾರೆ ಟೈಗರ್‌ ತಂಡ ಪ್ರಥಮ*

ಏಪ್ರಿಲ್ 20, 2026

*ಕೊಡಗು ಸೈನಿಕ ಶಾಲೆಯಲ್ಲಿ ದಕ್ಷಿಣ ವಲಯದ ಅಂತರ ಗುಂಪು ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಏಪ್ರಿಲ್ 20, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 20, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 20, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 20, 2026

*ಲೇಖಕ ಅನಂತರಾಜ ಗೌಡ ನಿಧನ*

ಏಪ್ರಿಲ್ 20, 2026

*ವಿದ್ಯುತ್ ದರ ಏರಿಕೆ : ರಾಜ್ಯ ಸರಕಾರದ ವಿರುದ್ಧ ವಿರಾಜಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 20, 2026

*ವಿಕಾಸ್ ಜನತಾ ಸೇವಾ ಟ್ರಸ್ಟ್ ನ ನೂತನ ವ್ಯವಸ್ಥಾಪನಾ ಸಮಿತಿ ರಚನೆ*

ಏಪ್ರಿಲ್ 20, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.