Facebook Twitter WhatsApp Email Telegram Copy Link ಮಡಿಕೇರಿ ಏ.1 : ಮಾದಾಪುರದ ಹಾಡಗೇರಿ ಗ್ರಾಮದ ಶ್ರೀ ಭದ್ರಕಾಳಿ ದೇವಾಲಯದ ವಾರ್ಷಿಕ ಹಬ್ಬವು ಏ.2ರಂದು ನಡೆಯಲಿದೆ. ಮಧ್ಯಾಹ್ನ 1 ಗಂಟೆಯಿಂದ ಬೋಳ್‍ಕಾಟ್, ಚೋಪ್ ಆಟ್ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಊರಿನ ತಕ್ಕ ಮುಖ್ಯಸ್ಥರು ಮನವಿ ಮಾಡಿದ್ದಾರೆ.
*ತೇಗ, ನೀಲಗಿರಿ, ಅಕೇಶಿಯ ತೆರವುಗೊಳಿಸಲು ಆಗ್ರಹ : ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಬೆಳೆಸಲು ಮನವಿ*ಜೂನ್ 5, 2026