ನಾಪೋಕ್ಲು ಏ.2 : ನಾಪೋಕ್ಲು ಶ್ರೀ ರಾಮ ಮಂದಿರದ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು.
ಅರ್ಚಕ ರವಿಉಡುಪ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಅಧಿಕ ಸಂಖ್ಯೆಯ ಭಕ್ತರು, ಶ್ರೀರಾಮ ಟ್ರಸ್ಟಿನ ಪದಾಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು. (ವರದಿ : ದುಗ್ಗಳ ಸದಾನಂದ)










