Share Facebook Twitter LinkedIn Pinterest WhatsApp Email ಮಡಿಕೇರಿ ಏ.3 : ಮಾದಾಪುರದ ಹಾಡಗೇರಿ ಗ್ರಾಮದ ಶ್ರೀ ಭದ್ರಕಾಳಿ ದೇವಾಲಯದ ವಾರ್ಷಿಕ ಹಬ್ಬವು ಶ್ರದ್ಧಾಭಕ್ತಿಯಿಂದ ಜರುಗಿತು. ದೊಡ್ಡಹಬ್ಬದ ಪ್ರಯುಕ್ತ ಮಧ್ಯಾಹ್ನ ಬೋಳ್‍ಕಾಟ್, ಚೋಪ್ ಆಟ್ ನಡೆಯಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.