Share Facebook Twitter LinkedIn Pinterest WhatsApp Email ಸೋಮವಾರಪೇಟೆ ಏ.3 : ಬಳಗುಂದ-ಕರ್ಕಳ್ಳಿ ಗ್ರಾಮದ ನಿವಾಸಿ ಬಿ.ಡಿ. ಪೂವಪ್ಪ(78) ನಿಧನರಾದರು. ಮೃತರ ಅಂತ್ಯಕ್ರಿಯೆ ಸ್ವ ಗ್ರಾಮದಲ್ಲಿ ನೆರವೇರಿತು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.