ಮಡಿಕೇರಿ ಏ.5 : ಮೂರ್ನಾಡು 33/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಮರುಗೋಡು ಫೀಡರ್ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಏಪ್ರಿಲ್, 6 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಅರೆಕಾಡು, ಹೊಸ್ಕೇರಿ, ಮರಗೋಡು, ಕಟ್ಟೆಮಾಡು, ಐಕೋಳ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*