ನವದೆಹಲಿ ಏ.5 : ಗಣರಾಜ್ಯೋತ್ಸವದ ಹಿನ್ನೆಲೆ ಘೋಷಿಸಲಾದ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಾಧಕರಿಗೆ ಪ್ರದಾನ ಮಾಡಿದರು. ಉಮ್ಮತ್ತಾಟ್ ನೃತ್ಯ ಕಲಾವಿದೆ ಕೊಡಗಿನ ಐಮುಡಿಯಂಡ ರಾಣಿ ಮಾಚಯ್ಯ ಅವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.
ಕರ್ನಾಟಕದ ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ, ಸಾಹಿತಿ, ಕನ್ನಡದ ಪ್ರಸಿದ್ಧ ಕಾದಂಬರಿಕಾರ ಎಸ್.ಎಲ್.ಬೈರಪ್ಪ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಿರಿ ಧಾನ್ಯ ಬಳಕೆ ಕುರಿತು ಪ್ರೋತ್ಸಾಹಿಸುತ್ತಿರುವ ವೈದ್ಯ ಡಾ.ಖಾದರ್, ಬೀದರ್ ನ ರಶೀದ್ ಅಹಮ್ಮದ್ ಖಾತ್ರಿ ಸೇರಿದಂತೆ ಕರ್ನಾಟಕದ ಒಟ್ಟು 8 ಮಂದಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*