ಮಡಿಕೇರಿ ಏ.10 : ಓಕಿನವ ಡ್ರ್ಯಾಗನ್ ಮಾರ್ಷಿಯಲ್ ಆರ್ಟ್ಸ್ ಶೋಟೋಕನ್ ರಿಜಿಸ್ಟರ್ಡ್ ಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ಕರಾಟೆ ಪಂದ್ಯಾವಳಿಯನ್ನು ಅರುಣ್ ಮಚಯ್ಯ ಉದ್ಘಾಟಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಡಾಕ್ಟರ್ ದೀಲಿತ್ ಉತ್ತಪ್ಪ ಪಂದ್ಯಾವಳಿಯನ್ನು ನಡೆಸಿಕೊಟ್ಟು, ಎಲ್ಲಾ ಕರಾಟೆ ತರಬೇತುದಾರರಿಗೆ ಧನ್ಯವಾದ ಸಲ್ಲಿಸಿದರು.








