ಮಡಿಕೇರಿ ಏ.11 : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಏ.14 ರಂದು ಸೌರಮಾನ ಯುಗಾದಿ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ.
ಅಂದು ಪೂರ್ವಹ್ನ 10.30 ಗಂಟೆಗೆ ನಡೆಯಲಿರುವ ಸತ್ಯನಾರಾಯಣ ಪೂಜೆಗೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೀರ್ಥ ಪ್ರಸಾದ ಸ್ವೀಕರಿಸುವಂತೆ ದೇವಾಲಯದ ಆಡಳಿತ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.








