ಮಡಿಕೇರಿ ಏ.12 : ಬೈಕ್ ಸವಾರನ ಮೇಲೆ ಒಂಟಿ ಸಲಗ ದಾಳಿ ಮಾಡಿದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಯಡವಾರೆ-ಕಾಜೂರು ಮುಖ್ಯ ರಸ್ತೆಯ ಕಾಜೂರು ಅರಣ್ಯದ ರಸ್ತೆಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಕಂಚಿಲ್ಪಾಡಿ ರವಿ ಹಾಗೂ ಆಮೆಮನೆ ನಾರಾಯಣಪ್ಪ ಅವರು ಬೆಳಿಗ್ಗೆ 7.30ರ ಸಮಯದಲ್ಲಿ ಸೋಮವಾರಪೇಟೆ ಪಟ್ಟಣದ ಆಸ್ಪತ್ರೆಗೆ ಬೈಕ್ನಲ್ಲಿ ತೆರಳುತ್ತಿದ್ದ ಸಂದರ್ಭ ರಸ್ತೆಯಲ್ಲಿ ಸಲಗ ಪ್ರತ್ಯಕ್ಷವಾಗಿದೆ. ಬೈಕ್ ಸವಾರ ಬೈಕ್ನ್ನು ಬಿಟ್ಟು ಪಕ್ಕದಲ್ಲಿ ಆನೆ ಕಂದಕಕ್ಕೆ ಇಳಿದು ತಪ್ಪಿಸಿಕೊಂಡಿದ್ದಾರೆ. ಬೈಕ್ನ್ನು ತುಳಿದು ದೂರ ಎಸೆದ ಆನೆ ಅಲ್ಲಿಂದ ತೆರಳಿದೆ. ಬೈಕ್ನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
Breaking News
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*