ಮಡಿಕೇರಿ ಏ.14 : ಅಪರಾಧ ಪ್ರಕರಣದಲ್ಲಿ ಆರೋಪಿಗಳಾಗಿರುವ ಜಿಲ್ಲೆಯ ಇಬ್ಬರನ್ನು ಪೊಲೀಸ್ ಇಲಾಖೆ ಗಡಿಪಾರು ಮಾಡಿದೆ.
ಚುನಾವಣೆ ಹಿನ್ನೆಲೆಯಲ್ಲಿ ರೌಡಿ ಲಿಸ್ಟ್ನಲ್ಲಿರುವ ಆರೋಪಿಗಳನ್ನು ಬೇರೆಡೆಗೆ ಗಡಿಪಾರು ಮಾಡಲಾಗುತ್ತಿದ್ದು, ಮಡಿಕೇರಿ ನಿವಾಸಿಗಳಾದ ಲೋಕೇಶ್ ಹಾಗೂ ಸುಜಿತ್ ಎಂಬಿಬ್ಬರನ್ನು ಗಡಿಪಾರು ಮಾಡಲಾಗಿದೆ.
ಈ ಹಿಂದೆ ಗುಂಡು ಹಾರಿಸಿ ವ್ಯಕ್ತಿಗಳನ್ನು ಹತ್ಯೆ ಮಾಡಲು ಯತ್ನಿಸಿದ್ದ ಪ್ರಕರಣ ಸೇರಿದಂತೆ ಲೋಕೇಶ್ ಮೇಲೆ ಆರು ಪ್ರಕರಣ ಹಾಗೂ ಸುಜಿತ್ ಮೇಲೆ ಐದು ಪ್ರಕರಣಗಳಿದ್ದು, ಈ ಹಿನ್ನೆಲೆಯಲ್ಲಿ ಲೋಕೇಶ್ನನ್ನು ಉಡುಪಿ ಜಿಲ್ಲೆಗೆ ಹಾಗೂ ಸುಜಿತ್ನನ್ನು ಚಾಮರಾಜನಗರಕ್ಕೆ ಮೂರು ತಿಂಗಳವರೆಗೆ ಗಡಿಪಾರು ಮಾಡಲಾಗಿದೆ ಎಂದು ಮಡಿಕೇರಿ ನಗರ ಪೊಲೀಸ್ ಠಾಣಾಧಿಕಾರಿ ಶ್ರೀನಿವಾಸ್ ತಿಳಿಸಿದ್ದಾರೆ.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*