ಮಡಿಕೇರಿ ಏ.16 : ಪಕ್ಷೇತರ ಅಭ್ಯರ್ಥಿಯಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಗರಗಂದೂರು ಗ್ರಾಮದ ಜಿ.ಜಿ.ಹೇಮಂತ್ ಕುಮಾರ್ ಅವರು ಏ.17 ರಂದು ಮಡಿಕೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಅಂದು ಬೆಳಗ್ಗೆ 10 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೆಂಬಲಿಗರೊoದಿಗೆ ಮೆರವಣಿಗೆಯಲ್ಲಿ ಸಾಗಿ 11 ಗಂಟೆಗೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಕಳೆದ 30 ವರ್ಷಗಳಿಂದ ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿ ಪಕ್ಷದ ಬೆಳವಣಿಗೆಗಾಗಿ ಪ್ರಾಮಾಣಿಕವಾಗಿ ದುಡಿದಿದ್ದೇನೆ. ಮಡಿಕೇರಿ ಕ್ಷೇತ್ರದಲ್ಲಿ ಬದಲಾವಣೆಯ ಅಗತ್ಯವಿದೆ ಎಂದು ಬೆಂಬಲಿಗರು ನೀಡಿದ ಸಲಹೆ ಹಿನ್ನೆಲೆ ಬಂಡಾಯವಾಗಿ ಕಣಕ್ಕಿಳಿಯುತ್ತಿರುವುದಾಗಿ ಹೇಮಂತ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
Breaking News
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*
- *ಕಳೆದು ಹೋಗಿದೆ*
- *ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*
- *ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*