ಮಡಿಕೇರಿ ಕ್ಷೇತ್ರ : ಭಾರತೀಯ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿ ಹೆಚ್.ಎಂ.ಸೋಮಪ್ಪ ನಾಮಪತ್ರ ಸಲ್ಲಿಕೆ
1 Min Read
ಮಡಿಕೇರಿ ಏ.17 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿ ಹೆಚ್.ಎಂ.ಸೋಮಪ್ಪ ಅವರು ಇಂದು ನಾಮಪತ್ರ ಸಲ್ಲಿಸಿದರು.
ಪಕ್ಷದ ಪ್ರಮುಖರೊಂದಿಗೆ ಜಿಲ್ಲಾಡಳಿತ ಭವನಕ್ಕೆ ಮೆರವಣಿಗೆ ಮೂಲಕ ಆಗಮಿಸಿದ ಹೆಚ್.ಎಂ.ಸೋಮಪ್ಪ ಅವರು ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು.