ಮಡಿಕೇರಿ ಏ.17 : 2023ರ ವಿಧಾನಸಭಾ ಚುನಾವಣೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ನಗರ ಕಾಂಗ್ರೆಸ್ ಸಮಿತಿಯ ಚುನಾವಣಾ ಉಸ್ತುವಾರಿಯಾಗಿ ಎಸ್.ಐ.ಮುನೀರ್ ಅಹಮ್ಮದ್ ಅವರನ್ನು ನೇಮಕ ಮಾಡಲಾಗಿದೆ.
ಪ್ರಮುಖರಾದ ಕೆ.ಯು.ಅಬ್ದುಲ್ ರಜಾಕ್, ಚುಮ್ಮಿದೇವಯ್ಯ, ಅಂಬೆಕಲ್ ನವೀನ್, ಕೆ.ಜಿ.ಪೀಟರ್, ಮಹಮ್ಮದ್ ಯಾಕುಬ್, ಹೆಚ್.ಎಸ್.ಬಸವರಾಜ್, ತಾಹಿರಾ ಅಬೂಬಕರ್, ದಿವ್ಯ, ಜಫ್ರುರುಲ್ಲಾ, ಕೆ.ಆರ್.ದಿನೇಶ್, ಟಿ.ಹೆಚ್.ಉದಯಕುಮಾರ್ ಅವರನ್ನು ಸಮಿತಿಯ ಸದಸ್ಯರುಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.
Breaking News
- *ಎಂ.ಎಂ.ಸುಪ್ರಿತಾಗೆ ಚಿನ್ನದ ಪದಕ*
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*
- *ಕಳೆದು ಹೋಗಿದೆ*
- *ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*
- *ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*