Share Facebook Twitter LinkedIn Pinterest WhatsApp Email ಮಡಿಕೇರಿ ಏ.18 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಇಂಡಿಯನ್ ಮೂಮ್ಮೆಂಟ್ ಪಕ್ಷದ (ಐಎಂಪಿ) ಅಭ್ಯರ್ಥಿ ರಶೀದ ಬೇಗಂ ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಪ್ರಮುಖರೊಂದಿಗೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ರಶೀದ ಬೇಗಂ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು.
*‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ : 2ನೇ ದಿನ ಚೆಪ್ಪುಡಿರ, ಪರದಂಡ, ಕುಪ್ಪಂಡ ಹಾಗೂ ಕುಲ್ಲೇಟಿರ ಗೆಲುವು*December 27, 2025