ಮಡಿಕೇರಿ ಏ.18 : ಮಡಿಕೇರಿ ಆಕಾಶವಾಣಿಯಿಂದ ಏಪ್ರಿಲ್, 20 ರಂದು ಸಂಜೆ 6.50 ಕ್ಕೆ ಪ್ರಸ್ತುತ ಧಗೆಯ ಪರಿಸ್ಥಿತಿಯಲ್ಲಿ ಕಾಫಿ ಬೆಳೆಯ ರಕ್ಷಣೆ ಮತ್ತು ಪೋಷಣೆ ಕುರಿತು ಬಾಳೆಹೊನ್ನೂರಿನ ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆಯ ವಿಜ್ಞಾನಿ ಎಸ್.ಎಲ್.ಪಾಟೀಲ್ ಅವರ ವಿವರವಾದ ಸಲಹೆಗಳ ಕಾರ್ಯಕ್ರಮವು ಪ್ರಸಾರವಾಗುತ್ತಿದೆ.
ಉಪಯುಕ್ತ ವಿಚಾರಗಳಿವೆ. ಕಾಫಿ ಬೆಳೆಗಾರರು ತಪ್ಪದೇ ಆಲಿಸಿ, ಹಾಗೆಯೇ ಇತರರಿಗೂ ತಿಳಿಸಿ ರೇಡಿಯೊ ಮೂಲಕ ಇಲ್ಲವೇ newsonairapp ಸಹಾಯದಿಂದ ಕಾರ್ಯಕ್ರಮ ಕೇಳಬಹುದು ಎಂದು ಮಡಿಕೇರಿ ಆಕಾಶವಾಣಿ ನಿಲಯದ ಕಾರ್ಯಕ್ರಮ ನಿರ್ವಾಹಕರಾದ ವಿಜಯ ಅಂಗಡಿ ಅವರು ತಿಳಿಸಿದ್ದಾರೆ.
Breaking News
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*