ಮಡಿಕೇರಿ ಏ.19 : ಭಾರತೀಯ ವಾಯುಪಡೆಯಲ್ಲಿ ಕರ್ತವ್ಯದಲ್ಲಿರುವ ಜಿಲ್ಲೆಯವರಾದ ಯುವ ಅಧಿಕಾರಿ ವಿಂಗ್ ಕಮಾಂಡರ್ ಮಂದಪಂಡ ತಿಮ್ಮಯ್ಯ ಅವರಿಗೆ ವೆಲ್ಲಿಂಗ್ಟನ್ ಸ್ಟಾಫ್ ಕಾಲೇಜಿನಲ್ಲಿ ತೋರಿರುವ ಸಾಧನೆಗಾಗಿ ಜನರಲ್ ತಿಮ್ಮಯ್ಯ ಪ್ರಶಸ್ತಿಯನ್ನು ನೀಡಲಾಗಿದೆ.
ಈ ಸ್ಟಾಫ್ ಕಾಲೇಜಿನಲ್ಲಿ ವಿವಿಧ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆ ತೋರುವ ಅಧಿಕಾರಿಗಳಿಗೆ ಪ್ರಥಮ ಸ್ಥಾನಕ್ಕೆ ಫೀ.ಮಾ.ಮಾಣಿಕ್ ಷಾ ಪ್ರಶಸ್ತಿ ಹಾಗೂ ಎರಡನೆಯ ಸ್ಥಾನಕ್ಕೆ ಜರರಲ್ ತಿಮ್ಮಯ್ಯ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದೀಗ ತಿಮ್ಮಯ್ಯ ಅವರು ತಮ್ಮ ಸಾಧನೆಗಾಗಿ (ಬೆಸ್ಟ್ ಆಲ್ರೌಂಡ್ ಸಾಧನೆ) ಎರಡನೇ ಸ್ಥಾನ ಪಡೆಯುವುದರೊಂದಿಗೆ ಇವರಿಗೆ ಜನರಲ್ ತಿಮ್ಮಯ್ಯ ಪ್ರಶಸ್ತಿ ನೀಡಲಾಗಿದೆ.
ಈ ಹಿಂದೆ ಸ್ಕ್ವಾಡ್ರನ್ ಲೀಡರ್ ಆಗಿದ್ದ ತಿಮ್ಮಯ್ಯ ವಿಂಗ್ ಕಮಾಂಡರ್ ಆಗಿ ಬಡ್ತಿಯನ್ನು ಪಡೆದಿದ್ದಾರೆ. ಇವರು ಬೇಂಗೂರಿನವರಾದ ಮಂದಪಂಡ ಚಂಗಪ್ಪ (ಸದ) ಹಾಗೂ ಗೌರಮ್ಮ (ರಜನಿ-ತಾಮನೆ : ಇಟ್ಟಿರ) ದಂಪತಿ ಪುತ್ರ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*