ಮಡಿಕೇರಿ ಏ.20 : ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಜಯ ಶಂಕರ್ ಅವರು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ನಡೆದ ಬೃಹತ್ ಮೆರವಣಿಗೆಯಲ್ಲಿ ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಮಾಜಿ ಸದಸ್ಯ ಕೊಡಗಿನ ಎಂ.ಪಿ.ಸುನೀಲ್ ಸುಬ್ರಮಣಿ, ಬಿಜೆಪಿ
ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.















