Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಪನ್ನೀರ್ ಫ್ರೈ ಮಾಡುವ ವಿಧಾನ
ರುಚಿ ನೋಡಿ

ಪನ್ನೀರ್ ಫ್ರೈ ಮಾಡುವ ವಿಧಾನ

April 20, 20231 Min Read
Share
Facebook Twitter LinkedIn Pinterest WhatsApp Email

ಬೇಕಾಗುವ  ಸಾಮಾಗ್ರಿಗಳು  : ಪನ್ನೀರ್ – 200 ಗ್ರಾಂ,  ಗರಂ ಮಸಾಲಾ ಪುಡಿ- 1 ಚಮಚ,  ಬ್ರೆಡ್ ಕ್ರಂಬ್ಸ್‌ – 1/4 ಬಟ್ಟಲು, ನಿಂಬೆ ರಸ- 4 ಚಮಚ,  ಕಾಳು ಮೆಣಸಿನ ಪುಡಿ- 1/4 ಪುಡಿ, ಅಚ್ಚಖಾರದ ಪುಡಿ- 1 ಚಮಚ,  ಕಾರ್ನ್ ಫ್ಲೋರ್- 1/4 ಬಟ್ಚಲು,  ದನಿಯಾ ಪುಡಿ- 1 ಚಮಚ, ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು, ಉಪ್ಪು- ರುಚಿಗೆ ತಕ್ಕಷ್ಟು

ಮಾಡುವ ವಿಧಾನ :  ಕಾರ್ನ್‌ಫ್ಲೋರ್, ಉಪ್ಪು, ಕಾಳು ಮೆಣಸಿನ ಪುಡಿ, ಅಚ್ಚ ಖಾರದ ಪುಡಿ, ಗರಂ ಮಸಾಲಾ ಮತ್ತು ದನಿಯಾ ಪುಡಿಯನ್ನು ಎಲ್ಲವನ್ನು ಒಂದು ಪಾತ್ರೆಗೆ ಹಾಕಿ, ಸ್ವಲ್ಪ ನೀರು ಸೇರಿಸಿ ನಯವಾದ ಪೇಸ್ಟ್ ರೀತಿ ಮಿಶ್ರಣ ಮಾಡಿಕೊಳ್ಳಿ.
ನಂತರ ಪನ್ನೀರ್ ಅನ್ನು ಸಣ್ಣ ತುಂಡುಗಳಾಗಿ ಕತ್ತರಿಸಿಟ್ಟುಕೊಳ್ಳಿ. ಕತ್ತರಿಸಿದ ಪನ್ನೀರ್​ ಸಣ್ಣ ತುಂಡುಗಳಿಗೆ ನಿಂಬೆ ರಸವನ್ನು ಹಿಂಡಿ ಚೆನ್ನಾಗಿ ಮಿಶ್ರಣ ಮಾಡಿ.
ಪನ್ನೀರ್ ಕ್ಯೂಬ್ ಅನ್ನು ಕಾರ್ನ್ ಫ್ಲೋರ್ ಪೇಸ್ಟ್‌ನಲ್ಲಿ ಚೆನ್ನಾಗಿ ಅದ್ದಿ, ಅದನ್ನು ಬ್ರೆಡ್ ಕ್ರಂಬ್ಸ್‌ನಲ್ಲಿ ಲೇಪಿಸಿ.
ಬಳಿಕ ಎಣ್ಣೆಯನ್ನು ಬಾಣಲೆಗೆ ಹಾಕಿ ಕಾಯಲು ಬಿಡಿ. ಕಾದ ನಂತರ ಪನ್ನೀರ್ ತುಂಡುಗಳನ್ನು ಎಣ್ಣೆಗೆ ಹಾಕಿ ಚಿನ್ನದ ಬಣ್ಣ ಬರುವವರೆಗೆ ಫ್ರೈ ಮಾಡಿದರೆ ರುಚಿಕರವಾದ ಪನ್ನೀರ್ ಫ್ರೈ ಸವಿಯಲು ಸಿದ್ಧ.

Share. Facebook Twitter Pinterest LinkedIn Tumblr Email WhatsApp
Previous Article*ನಾಮಪತ್ರ ಸಲ್ಲಿಸಿದ ವಿಜಯ ಶಂಕರ್*
Next Article ಸಂಘರ್ಷ : ಸೂಡಾನ್ ದೇಶದಲ್ಲಿ ಸಿಲುಕಿದ್ದರೆ ಮಾಹಿತಿ ನೀಡಿ

Related Posts

*ರುಚಿಕರವಾದ ನೈಯ್ಯಪ್ಪ ಮಾಡುವ ವಿಧಾನ*

November 29, 2025

*ರುಚಿಕರವಾದ ಗಾರ್ಲಿಕ್ ಮಶ್ರೂಮ್ ಮಾಡುವ ವಿಧಾನ*

August 28, 2025

*ರುಚಿಕರವಾದ ಪುದೀನಾ ಚಿಕನ್ ಗ್ರೇವಿ ಮಾಡುವ ವಿಧಾನ*

May 17, 2025

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.