ಮಡಿಕೇರಿ ಏ.20 : ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಇಂದು ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 22 ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ 22 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಅವರಲ್ಲಿ ಅಮೀನ್ ಮೋಹಿಸಿನ್(ಎಸ್‍ಡಿಪಿಐ), ಮುತ್ತಪ್ಪ ಎನ್.ಎಂ.(ಜನತಾದಳ ಜಾತ್ಯಾತೀತ), ಕೆ.ಬಿ.ರಾಜು(ಆರ್‍ಪಿಐ ಕರ್ನಾಟಕ), ಜಿ.ಜಿ.ಹೇಮಂತ್ ಕುಮಾರ್(ಪಕ್ಷೇತರ), ಅಪ್ಪಚ್ಚುರಂಜನ್ ಎಂ.ಪಿ.(ಭಾರತೀಯ ಜನತಾ ಪಾರ್ಟಿ), ಡಾ.ಮಂಥರ್ ಗೌಡ (ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ), ಎಚ್.ಎಂ.ಸೋಮಪ್ಪ (ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ)(ಸಿಪಿಐ), ದಿವಿಲ್ ಕುಮಾರ್ ಎ.ಎ.(ಬಹುಜನ ಸಮಾಜ ಪಕ್ಷ), ಎಂ.ಖಲೀಲ್(ಪಕ್ಷೇತರ), ರಶೀದ ಬೇಗಂ (ಇಂಡಿಯನ್ ಮೂವೆಮೆಂಟ್ ಪಾರ್ಟಿ), ಶ್ರೀನಿವಾಸ ರೈ ಬಿ.ಕೆ.(ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ), ಅಶ್ರಫ್ (ಪಕ್ಷೇತರ), ದರ್ಶನ್ ಶೌರಿ ಪಿ.ಕೆ.(ಪಕ್ಷೇತರ), ಬೋಪಣ್ಣ ಕೆ.ಪಿ.(ಆಮ್ ಆದ್ಮಿ ಪಾರ್ಟಿ), ಹರೀಶ್ ಆಚಾರ್ಯ(ಪಕ್ಷೇತರ), ಎಂ.ಮೊಹಮ್ಮದ್ ಹನೀಫ್(ಪಕ್ಷೇತರ), ಸಜೀರ್ ಮಜೀದ್ ನೆಲಾಟ್ (ಕರ್ನಾಟಕ ರಾಷ್ಟ್ರ ಸಮಿತಿ), ಉಸ್ಮಾನ್ ಕೆ.ಎ.(ಎಸ್‍ಡಿಪಿಐ), ಹಾಶಿಮ್ ಕೆ.ಎ.(ಪಕ್ಷೇತರ), ಸಿಂಧು ವೈ.ಎಂ.(ಪಕ್ಷೇತರ), ಪದ್ಮನಾಭ ಎ.ಎನ್.(ಜನ ಸಂಘ ಪಾರ್ಟಿ), ಶೃತಿ ಕೆ.ಪಿ.(ಪಕ್ಷೇತರ).
ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆ.ಜಿ.ಬೋಪಯ್ಯ (ಭಾರತೀಯ ಜನತಾ ಪಾರ್ಟಿ), ಎಂ.ಎ.ನಾಸೀರ್(ಪಕ್ಷೇತರ), ಎ.ಎಸ್.ಪೊನ್ನಣ್ಣ(ರಾಷ್ಟ್ರೀಯ ಕಾಂಗ್ರೆಸ್ ಪಕ್ಷ), ಮನ್ಸೂರ್ ಅಲಿ ಎಂ.ಎ.(ಜನತಾ ದಳ ಜಾತ್ಯಾತೀತ), ಸಿ.ಎಸ್.ರವೀಂದ್ರ (ಆಮ್ ಆದ್ಮಿ ಪಕ್ಷ), ಕೆ.ಎಸ್.ಮನು (ಸರ್ವೋದಯ ಕರ್ನಾಟಕ ಪಕ್ಷ), ದರ್ಶನ್ ಶೌರಿ ಪಿ.ಕೆ.(ಪಕ್ಷೇತರ), ಮಸೂದ್ ಫೌಜ್ದಾರ್(ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ), ಸಜು ವಿ.ಎ.(ಕರ್ನಾಟಕ ರಾಷ್ಟ್ರ ಸಮಿತಿ), ಎಚ್.ಪಿ.ಸರೋಜ(ಪಕ್ಷೇತರ).
ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ 12 ನಾಮಪತ್ರ ಸಲ್ಲಿಕೆಯಾಗಿದ್ದು, 10 ಮಂದಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಸಂಬಂಧಪಟ್ಟ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*