ಮಡಿಕೇರಿ ಏ.21 : ವಿರಾಜಪೇಟೆ ಸಿವಿಲ್ ಕೋರ್ಟ್ ನ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ವಕೀಲ ಕೋಕ್ಕಂಡ ಅಪ್ಪಣ್ಣ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಬಿದ್ದಂಡ ಪ್ರಥಮ್ ಕರುoಬಯ್ಯ , ಕಾರ್ಯದರ್ಶಿಯಾಗಿ ರಾಕೇಶ್, ಸಹಕಾರ್ಯದರ್ಶಿಯಾಗಿ ಎ.ಯು ತಾರಾ, ಖಾಚಾಂಜಿಯಾಗಿ ಪ್ರೀತಮ್ ಆಯ್ಕೆಯಾಗಿದ್ದು, ಸಮಿತಿ ಸದಸ್ಯರಾಗಿ ಕೋಪ್ಪಿರ ಅಮಿತ್ ಸೋಮಯ್ಯ, ಸಿಂಧೂರ ಸ್ವಾಮಿ, ಸುನಿಲ್, ರಂಜನ್, ಜಗದೀಶ್ ಹಾಜಿರಾ ಮುಂದಿನ 2 ವರ್ಷದ ಅವಧಿಗೆ ಆಯ್ಕೆಯಾಗಿದ್ದಾರೆ.








