Facebook Twitter WhatsApp Email Telegram Copy Link ನಾಪೋಕ್ಳು ಏ.22 : ಇತಿಹಾಸ ಪ್ರಸಿದ್ಧ ಕುಂಜಿಲ ಪಯ್-ನರಿ ಜುಮಾ ಮಸೀದಿಯಲ್ಲಿ ‘ಈದುಲ್ ಫಿತ್ರ್’ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಸರ್ವರೂ ಪಾಲ್ಗೊಂಡು ಪರಸ್ಪರ ಸ್ನೇಹ ಮಿಲನ ಮಾಡಿಕೊಂಡರು. ನಂತರ ವಿಶೇಷ ಪ್ರಾರ್ಥನೆ ಮಾಡಿದರು. ವರದಿ:ಸಾಜಿದ್ ಪಯ್ಯಡಿ
*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*ಆಗಷ್ಟ್ 29, 2026