Share Facebook Twitter LinkedIn Pinterest WhatsApp Email ಪುಣೆ ಏ.23 : ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಭಾನುವಾರ ನಡೆದ ಈ ಭೀಕರ ಅಪಘಾತದಲ್ಲಿ 22 ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಧಿಕಾರಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.