ಮಡಿಕೇರಿ ಏ.24 : ವಿಧಾನಸಭಾ ಚುನಾವಣೆ ಸಂಬAಧ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 6 ಮಂದಿ ನಾಮಪತ್ರ ಹಿಂಪಡೆದಿದ್ದು, 15 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಯಾರೂ ನಾಮಪತ್ರ ಹಿಂಪಡೆದಿಲ್ಲ. ಈ ಕ್ಷೇತ್ರದಲ್ಲಿ 9 ಮಂದಿ ಕಣದಲ್ಲಿದ್ದಾರೆ.
::: ಅಂತಿಮವಾಗಿ ಕಣದಲ್ಲಿರುವವರು ಮಡಿಕೇರಿ ಕ್ಷೇತ್ರ :::
ಬಿಜೆಪಿಯ ಎಂ.ಪಿ.ಅಪ್ಪಚ್ಚುರಂಜನ್, ಕಾಂಗ್ರೆಸ್ ನ ಡಾ.ಮಂತರ್ ಗೌಡ, ಜೆಡಿಎಸ್ ನ ಎನ್.ಎಂ.ಮುತ್ತಪ್ಪ, ಎಸ್‌ಡಿಪಿಐ ನ ಅಮೀನ್ ಮೊಹಿಸಿನ್, ಆರ್‌ಪಿಐ ನ ಕೆ.ಬಿ.ರಾಜು, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಹೆಚ್.ಎಂ.ಸೋಮಪ್ಪ, ದಿವಿಲ್ ಕುಮಾರ್ ಎ.ಎ.(ಬಹುಜನ ಸಮಾಜ ಪಕ್ಷ), ರಶೀದ ಬೇಗಂ (ಇಂಡಿಯನ್ ಮೂವೆಮೆಂಟ್ ಪಾರ್ಟಿ), ಶ್ರೀನಿವಾಸ ರೈ ಬಿ.ಕೆ.(ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ), ಬೋಪಣ್ಣ ಕೆ.ಪಿ.(ಆಮ್ ಆದ್ಮಿ ಪಾರ್ಟಿ), ಸಜೀರ್ ಮಜೀದ್ ನೆಲಾಟ್ (ಕರ್ನಾಟಕ ರಾಷ್ಟç ಸಮಿತಿ), ಜಿ.ಜಿ.ಹೇಮಂತ್ ಕುಮಾರ್(ಪಕ್ಷೇತರ), ಹರೀಶ್ ಆಚಾರ್ಯ(ಪಕ್ಷೇತರ), ಎಂ.ಖಲೀಲ್(ಪಕ್ಷೇತರ), ಶೃತಿ ಕೆ.ಪಿ.(ಪಕ್ಷೇತರ)
::: ವಿರಾಜಪೇಟೆ ಕ್ಷೇತ್ರ :::
ಬಿಜೆಪಿಯಿಂದ ಕೆ.ಜಿ.ಬೋಪಯ್ಯ, ಕಾಂಗ್ರೆಸ್ ಎ.ಎಸ್.ಪೊನ್ನಣ್ಣ, ಜೆಡಿಎಸ್ ಎಂ.ಎ.ಮನ್ಸೂರ್ ಆಲಿ, ಸಿ.ಎಸ್.ರವೀಂದ್ರ (ಆಮ್ ಆದ್ಮಿ ಪಕ್ಷ), ಕೆ.ಎಸ್.ಮನು (ಸರ್ವೋದಯ ಕರ್ನಾಟಕ ಪಕ್ಷ), ದರ್ಶನ್ ಶೌರಿ ಪಿ.ಕೆ.(ಪಕ್ಷೇತರ), ಮಸೂದ್ ಫೌಜ್ದಾರ್(ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ), ಸಜು ವಿ.ಎ.(ಕರ್ನಾಟಕ ರಾಷ್ಟ್ರ ಸಮಿತಿ), ಎಂ.ಎ.ನಾಸೀರ್(ಪಕ್ಷೇತರ).
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*