ಮಡಿಕೇರಿ ಏ.27 : ಕುಂಜಿಲ ಕಕ್ಕಬ್ಬೆ ಸಮೀಪದ ವಯಕೋಲ್ಲಿ ನಲ್ಲಿ (ಪುಳಿಙೋಂ ಔಲಿಯಾಕಳ ಹೆಸರಿನಲ್ಲಿ) ವರ್ಷಂಪ್ರತಿ ನಡೆಸಿಕೊಂಡು ಬರುವ ಉರೂಸ್ 2023ನೇ ಸಾಲಿನ ಮೇ 27 ಮತ್ತು 28 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ವಯಕೋಲ್ ಆಡಳಿತ ಮಂಡಳಿ ತಿಳಿಸಿದೆ.