ಮಡಿಕೇರಿ ಏ.27 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಮಂತರ್ ಗೌಡ ಪರ ಪತ್ನಿ ದಿವ್ಯಾ ಮಂತರ್‌ಗೌಡ ಮತಯಾಚನೆ ನಡೆಸಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.