ಮಡಿಕೇರಿ ಏ.28 : ಮಡಿಕೇರಿ ತಾಲ್ಲೂಕು ಅಯ್ಯಂಗೇರಿ ಪಂಚಾಯ್ತಿ ವ್ಯಾಪ್ತಿಯ 50 ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ತೊರೆದು ಅಯ್ಯಂಗೇರಿ ಅಧ್ಯಕ್ಷರಾದ ಕುಯ್ಯಮುಡಿ ರಂಜಿತ್, ಬೂತ್ ಅಧ್ಯಕ್ಷ ಬಾರಿಕೆ ದೀಪು, ದಿನು ಹಾಗೂ ಪಕ್ಷದ ಪ್ರಮುಖರಾದ ಹೊಸೂರು ಸತೀಶ್ ಕುಮಾರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.











