ಮಡಿಕೇರಿ ಏ.29 : ಜಿಲ್ಲಾ ಬಿಜೆಪಿ ಪ್ರಮುಖರು ಅಮಿತ್ ಶಾ ಅವರಿಗೆ ಕೊಡಗಿನ ಪೇಟವನ್ನು ತೊಡಿಸಿ ಗೌರವಿಸಿದರು. ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ರೋಡ್ ಶೋ ನಡೆಸಿದ ಅಮಿತ್ ಶಾ, ಜನರಿಗೆ ಕೈ ಬೀಸಿ ನಗುಬೀರಿದರು.
ಅಮಿತ್ ಶಾ ಅವರು ಸಾಗಿ ಬಂದ ಹಾದಿಯುದ್ದಕ್ಕೂ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪುಷ್ಪಮಳೆ ಸುರಿಸಿ ಘೋಷಣೆಗಳನ್ನು ಕೂಗಿದರು. ಆದರೆ ಶಾ ಪ್ರಚಾರ ಭಾಷಣ ಮಾಡದೆ ತೆರಳುವ ಮೂಲಕ ಕಾರ್ಯಕರ್ತರಲ್ಲಿ ನಿರಾಶೆ ಮೂಡಿಸಿದರು.
ಜಿಲ್ಲೆಯ ವಿವಿಧ ಭಾಗಗಳಿಂದ ನೂರಾರು ವಾಹನಗಳಲ್ಲಿ ಆಗಮಿಸಿದ ಸಹಸ್ರಾರು ಕಾರ್ಯಕರ್ತರು, ಶ್ರೀ ಚೌಡೇಶ್ವರಿ ದೇಗುಲದ ಬಳಿಯಿಂದ ಮಹದೇವಪೇಟೆಯವರೆಗೆ ಕಿಕ್ಕಿರಿದು ನೆರೆದಿದ್ದರು. ಅಮಿತ್ ಶಾ ಅವರ ಆಗಮನದ ವಿಳಂಬದೊಂದಿಗೆ ಬಿಸಿಲ ಬೇಗೆಯಿಂದ ಬಳಲಿದರು. ಆದರೆ ಸ್ಥಳ ಬಿಟ್ಟು ಕದಲದೆ ಬಿಜೆಪಿ ಪರ ಘೋಷಣೆಗಳನ್ನು ಕೂಗಿದರು.
Breaking News
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*