Share Facebook Twitter LinkedIn Pinterest WhatsApp Email ಮಡಿಕೇರಿ ಮೇ 1 : ಸೋಮವಾರಪೇಟೆಯ ಸಂತೆಯ ದಿನವಾದ ಇಂದು ಪಟ್ಟಣದಲ್ಲಿ ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಹಾಗೂ ಸಂಸದ ಪ್ರತಾಪ್ ಸಿಂಹ ತಮ್ಮ ನೂರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ಮತ ಯಾಚಿಸಿದರು.