Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜೀವಿಜಯ ಕಾಂಗ್ರೆಸ್ ಗೆ ರಾಜೀನಾಮೆ : ಅಪ್ಪಚ್ಚುರಂಜನ್ ಗೆ ಬೆಂಬಲ ನೀಡಿದರೆ ತಪ್ಪೇನು ಎಂದ ಮಾಜಿ ಸಚಿವ*
ಇತ್ತೀಚಿನ ಸುದ್ದಿಗಳು

*ಜೀವಿಜಯ ಕಾಂಗ್ರೆಸ್ ಗೆ ರಾಜೀನಾಮೆ : ಅಪ್ಪಚ್ಚುರಂಜನ್ ಗೆ ಬೆಂಬಲ ನೀಡಿದರೆ ತಪ್ಪೇನು ಎಂದ ಮಾಜಿ ಸಚಿವ*

May 2, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮೇ 2 : ಮಾಜಿ ಸಚಿವ ಬಿ.ಎ.ಜೀವಿಜಯ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚುರಂಜನ್ ಅವರಿಗೆ ಬೆಂಬಲ ಸೂಚಿಸುವುದರಲ್ಲಿ ತಪ್ಪೇನು ಎಂದು ಅವರು ಪ್ರಶ್ನಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇಂದು ಸಿದ್ಧಾಂತದ ರಾಜಕಾರಣಕ್ಕೆ ಬೆಲೆ ಇಲ್ಲದಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ಕೊಡಗು ಜಿಲ್ಲೆಯವರಿಗೇ ಟಿಕೆಟ್ ನೀಡಬೇಕೆಂದು ನಾನು ಮಾಡಿದ ಮನವಿಗೆ ಕೆಪಿಸಿಸಿ ಸ್ಪಂದನೆ ನೀಡಿಲ್ಲ ಮತ್ತು ನುಡಿದಂತೆ ನಡೆದುಕೊಂಡಿಲ್ಲ. ಆದ್ದರಿಂದ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದರು.
ವಿಧಾನಸಭಾ ಚುನಾವಣೆ ಕಳೆದ ನಂತರ ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದರು.
ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚುರಂಜನ್ ಅವರು ಬಿಳಿಗೇರಿಯ ದೇವಾಲಯದಲ್ಲಿ ಮುಖಾಮುಖಿಯಾದಾಗ ಎಲ್ಲರನ್ನು ಸಮಾನವಾಗಿ ಕಾಣುವಂತೆ ಮತ್ತು ಸಂವಿಧಾನಕ್ಕೆ ಬದ್ಧರಾಗಿರುವಂತೆ ನಾನು ಸಲಹೆ ನೀಡಿದ್ದೆ. ಇದು ನನ್ನ ಕೊನೆಯ ಚುನಾವಣೆಯಾಗಿರುವುದರಿಂದ ಸಲಹೆಯಂತೆ ನಡೆದುಕೊಳ್ಳುವುದಾಗಿ ಅಪ್ಪಚ್ಚುರಂಜನ್ ಅವರು ಭರವಸೆ ನೀಡಿದ್ದಾರೆ. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಅವರಿಗೆ ಬೆಂಬಲ ಸೂಚಿಸಿದರೆ ತಪ್ಪೇನು ಎಂದು ಜೀವಿಜಯ ಪ್ರಶ್ನಿಸಿದರು.
ಕೊಡಗಿನಲ್ಲಿ ಬೇಕಾದಷ್ಟು ರಾಜಾರಣಿಗಳಿದ್ದಾರೆ, ಆದರೆ ಕಾಂಗ್ರೆಸ್ ಹೊರಗಿನ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾರೆ. ನಾನು ಸ್ಥಳೀಯ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸುವುದಾಗಿ ಹೇಳಿದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜಕೀಯವಾಗಿ ನನ್ನ ಬಳಿ ಯಾವುದೇ ಚರ್ಚೆ ಮಾಡಿಲ್ಲ. ಆದರೆ ಹಿರಿಯರಾದ ಮಾಜಿ ಪ್ರಧಾನಿ ದೇವೇಗೌಡರು ನನ್ನೊಂದಿಗೆ ಚರ್ಚಿಸಿದ್ದಾರೆ ಎಂದರು.
ಮಡಿಕೇರಿ ಕೇತ್ರದಲ್ಲಿ ಅಪ್ಪಚ್ಚುರಂಜನ್, ನಾಪಂಡ ಮುತ್ತಪ್ಪ ಹಾಗೂ ಮಂತರ್ ಗೌಡ ಸೇರಿದಂತೆ ಅನೇಕರು ಕಣದಲ್ಲಿದ್ದಾರೆ. ಎಸ್‍ಡಿಪಿಐ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ, ಯಾರು ಗೆಲ್ಲುತ್ತಾರೆ ಎನ್ನುವುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರುವ ಸಾಧ್ಯತೆಗಳಿದೆ ಎಂದು ಜೀವಿಜಯ ಹೇಳಿದರು.

Share. Facebook Twitter Pinterest LinkedIn Tumblr Email WhatsApp
Previous Article*ಪೊನ್ನಂಪೇಟೆ : ವಿಹಾರ ಬೇಸಿಗೆ ಶಿಬಿರ ಸಮಾರೋಪ*
Next Article *ಕರ್ನಾಟಕ ರಾಜ್ಯ ದೇಶಕ್ಕೇ ಮಾದರಿಯಾಗಿದೆ : ಗುಜರಾತ್, ಯುಪಿ ಮಾಡಲ್ ನ ಅಗತ್ಯವಿಲ್ಲ : ಬಿ.ಕೆ.ಹರಿಪ್ರಸಾದ್ ಅಸಮಾಧಾನ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.