Share Facebook Twitter LinkedIn Pinterest WhatsApp Email ಕೊಡ್ಲಿಪೇಟೆ ಮೇ 8 : 2022- 23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕೊಡ್ಲಿಪೇಟೆ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯು ಶೇ 100 ರಷ್ಟು ಫಲಿತಾಂಶ ಪಡೆದಿದ್ದು, 26 ರಷ್ಟು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.