ಮಡಿಕೇರಿ ಮೇ 8 : ನಗರದ ಜಿಲ್ಲಾ ಪಂಚಾಯಿತಿ ಬಳಿ (ಗೃಹ ಮಂಡಳಿ ಹತ್ತಿರ) ಭಾರತ ಚುನಾವಣಾ ಆಯೋಗದಿಂದ ಸುಮಾರು 4.25 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ವಿದ್ಯುನ್ಮಾನ ಮತಯಂತ್ರಗಳ ಉಗ್ರಾಣ’ವನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಉದ್ಘಾಟಿಸಿದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಚುನಾವಣಾ ತಹಶೀಲ್ದಾರ್ ರವಿಶಂಕರ, ಲೋಕೋಪಯೋಗಿ ಇಲಾಖೆಯ ಇಇ ನಾಗರಾಜು, ಎಇಇ ದ್ರುವರಾಜು, ಜೂನಿಯರ್ ಎಂಜಿನಿಯರ್ ಸತೀಶ್, ಚುನಾವಣಾ ಶಿರಸ್ತೇದಾರ್ ಪ್ರಕಾಶ್ ಇತರರು ಇದ್ದರು.
ಮತ ಎಣಿಕೆ ಪೂರ್ಣಗೊಂಡ ನಂತರ ವಿದ್ಯುನ್ಮಾನ ಮತಯಂತ್ರಗಳನ್ನು ಸೂಕ್ತ ಭದ್ರತೆಯೊಂದಿಗೆ ಈ ಉಗ್ರಾಣದಲ್ಲಿ ಇಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*