Share Facebook Twitter LinkedIn Pinterest WhatsApp Email ಮಡಿಕೇರಿ ಮೇ 9 : ಉದ್ಯಮಿ ಹಾಗೂ ಬಿಜೆಪಿ ಪ್ರಮುಖ ಮಡಿಕೇರಿಯ ಎಸ್.ಸಿ.ಸುಬ್ರಮಣಿ (70) ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಮಡಿಕೇರಿ ಪಟ್ಟಣ ಸಹಕಾರ ಸಂಘದ ನಿರ್ದೇಶಕರಾಗಿ ಹಾಗೂ ಈ ಹಿಂದೆ ಪುರಸಭೆ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ದಸರಾ ಸಮಿತಿಯಲ್ಲೂ ಸಕ್ರಿಯರಾಗಿದ್ದರು.